ಯಲಬುರ್ಗಾ ಕೆಂಪು ಕೆರೆಗೆ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು
A young man who went swimming in the red lake in Yelaburga drowned and died
ಲೋಕದರ್ಶನ ವರದಿ
ಯಲಬುರ್ಗಾ 20: ಪಟ್ಟಣ ಹೊರವಲಯದ ಕೆಂಪು ಕೆರೆಗೆ ಈಜಲು ತೆರಳಿದ್ದ ಯುವಕ ನೀರು ಪಾಲಾದ ಘಟನೆ ಶುಕ್ರವಾರ ನಡೆದಿದೆ. ಪಕ್ಕದ ಜಿಲ್ಲೆ ಗದಗ ಬೆಟಗೇರಿ ಮೂಲದ ಸಂತೋಷ ಸೇಬಣ್ಣವರ (31) ನೀರು ಪಾಲಾದ ಯುವಕ. ಸಂತೋಷ, ಸಮೀಪದ ಗಜೇಂದ್ರಗಡ ಪಟ್ಟಣದ ಸಂಬಂಧಿಗಳ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಯಲಬುರ್ಗಾ ಪಟ್ಟಣಕ್ಕೆ ಸ್ನೇಹಿತರನ್ನು ಹಾಗೂ ಸಂಬಂಧಿಗಳನ್ನು ಭೇಟಿ ಮಾಡಲು ತೆರಳಿದ್ದರು. ಬಳಿಕ ಸ್ನೇಹಿತರೊಂದಿಗೆ ಈಜಲು ಹೋಗಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸತತ ಎರಡನೇ ದಿನದ ಶೋಧ ಕಾರ್ಯ ನಡೆಸು ಮೂಲಕ ಬೆಳಿಗ್ಗೆ 9-00 ಗಂಟೆಗೆ ಯುವಕನ ಶವ ಪತ್ತೆಯಾಗಿದೆ . ಕೂಡಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರೀಶೀಲಿಸಿ, ಪ್ರಕರಣ ದಾಖಲಾತಿಸಿಕೊಂಡರು ಎಂದು ಪೊಲೀಸ್ ಮೂಲಗಳು ತಿಳಿದಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 