ಚಿರಂಜೀವಿ ಸರ್ಜಾ ಅಭಿನಯದ ‘ಆದ್ಯಾ’ ಶುಕ್ರವಾರ ರಿಲೀಸ್
ಬೆಂಗಳೂರು, ಫೆ 18, ಪೀಪಲ್ ಮೀಡಿಯಾ ಫ಼್ಯಾಕ್ಟರಿ ಹಾಗೂ ಎಸ್.ಟಿ.ಎಫ಼್ ಎಂಟರ್ಟೈಮೆಂಟ್ಸ್ ಲಾಂಛನದಲ್ಲಿ ಟಿ.ಜಿ.ವಿಶ್ವಪ್ರಸಾದ್ ಹಾಗೂ ರಘುನಾಥ್ ಎಸ್ ಅವರು ನಿರ್ಮಿಸಿರುವ ‘ಆದ್ಯಾ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿವೇಕ್ ಕುಚಿಭೋಟ್ಲ ಈ ಚಿತ್ರದ ಸಹ ನಿರ್ಮಾಪಕರು. ಚೈತನ್ಯ ಕರಿಹಳ್ಳಿ.ಎಂ ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಮಲ್ಹಾರಭಟ್ ಜೋಶಿ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ ರಾವ್ ಅವರ ಸಂಕಲನವಿರುವ ಈ ಚಿತ್ರಕ್ಕೆ ರೋಹಿತ್ ಪದಕಿ ಸಂಭಾಷಣೆ ಬರೆದಿದ್ದಾರೆ. ಚಿರಂಜೀವಿ ಸರ್ಜಾ ನಾಯಕಾರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸಂಗೀತಾ ಭಟ್, ಶ್ರುತಿ ಹರಿಹರನ್, ಶಶಾಂಕ್ ಪುರುಷೋತ್ತಮ್, ರವಿಶಂಕರ್
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 