ದೇಶವಿರೋಧಿ ಚಟುವಟಿಕೆ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ-ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆ.22 : ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕಠಿಣ ಕ್ರಮ ಜರಗಿಸಲಾಗುವುದು. ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.ಸಿಎಎ ವಿರೋಧಿ ಹೋರಾಟದ ವೇಳೆ ಅಮೂಲ್ಯ ಮತ್ತು ಅಮೂಲ್ಯ ಹೇಳಿಕೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಅನ್ನಪೂರ್ಣ ಪಾಕಿಸ್ತಾನ ಪರ, ಕಾಶ್ಮೀರ ಮುಕ್ತಿ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 