ಎಎಸ್‌ಐ ಮಹಾಂತಯ್ಯ ಮಠ ಹೃದಯಾಘಾತದಿಂದ ನಿಧನ
ASI Mahanthayya Math passes away
ಮಹಾಲಿಂಗಪುರ 13: ಸ್ಥಳೀಯ ಪೊಲೀಸ್ ಠಾಣೆಯ ಎಎಸ್‌ಐ ಮಹಾಂತಯ್ಯ ಮಹಾದೇವಯ್ಯ ಮಠ(52) ಮಂಗಳವಾರ ಕರ್ತವ್ಯ ವೇಳೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಸಂತಾಪ: ಬಾಗಲಕೋಟೆಯ ಎಸ್ಪಿ ಸಿದ್ಧಾರ್ಥ ಗೋಯಲ್, ಕ್ರೈಂ ವಿಭಾಗದ ಮಹಾಂತೇಶ ಜಿದ್ದಿ, ಜಮಖಂಡಿಯ ಡಿಎಸ್ಪಿ ಜಮೀರ್ ರೋಷನ್, ಬನಹಟ್ಟಿಯ ಸಿಪಿಐ ಸಂಜೀವ ಬಳಗಾರ, ಮಹಾಲಿಂಗಪುರ ಠಾಣಾಧಿಕಾರಿಗಳಾದ ಕಿರಣ ಸತ್ತಿಗೇರಿ, ಮಧು ಎಲ್ ಸೇರಿದಂತೆ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯವರು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 