ಆರತಿ ಬೀರ್ಪ ಹಿಟ್ಟನಗಿ ಭಾರತೀಯ ಸೇನೆಗೆ ಆಯ್ಕೆ
Aarti Birpa Hittanagi selected for Indian Army
ಲೋಕದರ್ಶನ ವರದಿ
ಯಮಕನಮರಡಿ 28 : ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಕುಮಾರಿ ಆರತಿ ಬೀರ್ಪ ಹಿಟ್ಟನಗಿ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ಆಯ್ಕೆಯಾಗಿರುತ್ತಾಳೆ ಹುಡಗಿಯ ತಂದೆ ತಾಯಿ ಕೃಷಿಕರಾಗಿದ್ದು ಹಾಗೂ ಕಡು ಬಡತನದಲ್ಲಿ1ರಿಂದ 10ನೇ ತರಗತಿ ತಮ್ಮ ವಿದ್ಯಾಭ್ಯಾಸವನ್ನು ಕುರಣಿ ಗ್ರಾಮದಲ್ಲಿ ಮುಗಿಸಿ ಪಿಯುಸಿಯನ್ನು ಸಂಕೇಶ್ವರ ಎಸ್ಡಿವಿಎಸ್ ನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಮುಗಿಸಿರುತ್ತಾಳೆ ಭಾರತೀಯ ಸೇನೆಯಲ್ಲಿ ಆಯ್ಕೆ ಆಗಿರುವುದರಿಂದ ಗ್ರಾಮದಲ್ಲಿ ಗ್ರಾಮಸ್ಥರಿಗೆ ಹರಷೋದ್ಗಾರವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 