ವ್ಯಕ್ತಿ ಕಾಣೆ; ಪತ್ತೆಗೆ ಮನವಿ
Abdul Khalid is missing
ಬಳ್ಳಾರಿ 10: ನಗರದ ಮಿಲ್ಲರ್ ಪೇಟೆಯ ಕೋರ್ಟ್ ಮೊಹಲ್ಲಾ ಹತ್ತಿರ ನಿವಾಸಿಯಾದ ಅಬ್ದುಲ್ ಖಾಲಿದ್ ಎನ್ನುವ 54 ವರ್ಷದ ವ್ಯಕ್ತಿಯು ಜು.05 ರಂದು ಕಾಣೆಯಾಗಿದ್ದು, ಈ ಕುರಿತು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.ಚಹರೆ: ಅಂದಾಜು 5.8 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಬಲಕಣ್ಣಿನ ಹುಬ್ಬಿನ ಮೇಲೆ ಒಂದು ಪುಲ್‌ಪುರೆ ಇರುತ್ತದೆ. ಬಾಯಿಯಲ್ಲಿ ಕೋರೆಹಲ್ಲು ಬಿದ್ದಿದೆ. ಕಾಣೆಯಾದ ಸಂದರ್ಭದಲ್ಲಿ ಬಿಳೀಗೀರಿ ಇರುವ ಕಪ್ಪು ಬಣ್ಣದ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಉರ್ದು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ ಮೊ. 9480803045 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 