ಭಾರತೀಯ ಸಂಪ್ರದಾಯ ಆನಾವರಣಗೊಳಿಸಿದ ಅಭಿಜಿತ್ ಬ್ಯಾನರ್ಜಿ ದಂಪತಿ..!
ಸ್ಟಾಕ್ ಹೋಂ, ಡಿ 11: ಅರ್ಥಶಾಸ್ತ್ರದಲ್ಲಿ ಈ ಬಾರಿಯ ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸ್ಟಾಕ್ ಹೋಂ ನಲ್ಲಿ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಭಾರತೀಯ ಸಂಪ್ರದಾಯವನ್ನು ಅನಾವರಣಗೊಳಿಸಿ ವೈಶಿಷ್ಟ್ಯ ಮೆರೆದರು.
ಬಂಗಾಳ ಶೈಲಿಯಲ್ಲಿ ದೋತಿ, ಕೋಟು ಧರಿಸಿ ನೊಬೆಲ್ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅಭಿಜಿತ್ ಪಾತ್ರರಾಗಿದ್ದಾರೆ.
ಅವರ ಪತ್ನಿ ಎಸ್ತರ್ ಡುಫ್ಲೋ ಕೂಡ ನೀಲಿ ಹಸಿರು ಮಿಶ್ರಿತ ಸೀರೆ ಧರಿಸಿ ನೊಬೆಲ್ ಸ್ವೀಕರಿಸಿದರು.
ಅಭಿಜಿತ್ ಜೊತೆಗೆ, ಅವರ ಪತ್ನಿ ಕೂಡಾ ನೊಬೆಲ್ ಪುರಸ್ಕಾರ ಪಡೆದುಕೊಂಡಿದ್ದಾರೆ ಇವರಿಬ್ಬರು ಈ ವರ್ಷ ಆರ್ಥಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ಪ್ರಾಧ್ಯಾಪಕ ಮೈಕೆಲ್ ಕ್ರೆಮರ್ ಜೊತೆ ಹಂಚಿಕೊಂಡಿದ್ದಾರೆ.
ಈ ಮೂವರಿಗೂ ಇಂದು ನೊಬೆಲ್ ಪ್ರಶಸ್ತಿ ಪ್ರಧಾನ ಮಾಡಲಾಯಿತು ಅಭಿಜಿತ್ ಬ್ಯಾನರ್ಜಿ ಮತ್ತು ಅವರ ಪತ್ನಿ ಎಸ್ತರ್ ಡುಫ್ಲೋ ಭಾರತೀಯ ಸಂಪ್ರದಾಯದ ಉಡುಗೆಯಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಆಕರ್ಷ್ಸಿದರು. ಅಭಿಜಿತ್ ಬಿಳಿ ಪಂಚೆ ಮತ್ತು ಕಪ್ಪು ಕೋಟಿನಲ್ಲಿ ಕಾಣಿಸಿಕೊಂಡರು. ಎಸ್ತರ್ ಹಸಿರು ಮತ್ತು ನೀಲಿ ಮಿಶ್ರಿತ ಬಣ್ಣದ ಸೀರೆ ಧರಿಸಿದ್ದರು ಉಳಿದಂತೆ, ಪ್ರಾಧ್ಯಾಪಕ ಮೈಕೆಲ್ ಕ್ರೆಮರ್ ಸೂಟ್ ಧರಿಸಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ನೀಡಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 