ಆದಾಯ ತೆರಿಗೆ ಪಾವತಿಯಲ್ಲಿ ಶಿಕ್ಷೆಯನ್ನು ರದ್ದು ಮಾಡಿ, ದಂಡ ವಿಧಿಸುತ್ತಿರುವುದು ಸೂಕ್ತವಾದ ನಿರ್ಧಾರ : ಮಂಜುನಾಥ್
Abolishing punishment for income tax payment and imposing fines is a right decision: Manjunath
ಬಳ್ಳಾರಿ 01: ಸಣ್ಣ ಪ್ರಮಾಣದ ಆದಾಯ ತೆರಿಗೆ ಪಾವತಿಯಲ್ಲಿ ಶಿಕ್ಷೆಯನ್ನು ರದ್ದು ಮಾಡಿ, ದಂಡ ವಿಧಿಸುತ್ತಿರುವುದು ಸೂಕ್ತವಾದ ನಿರ್ಧಾರ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಿರುವುದು, ಕೆಲ ವಿಮೆಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಬಡ, ಮಧ್ಯಮ ವರ್ಗದವರ ಹಿತಾಸಕ್ತಿಗಳನ್ನು ಕಾಪಾಡಲಿದೆ. ಜಾಗತಿಕ ಆರ್ಥಿಕ ಸಂಕಷ್ಟದ ದಿನಗಳಲ್ಲಿ ಮಂಡನೆ ಆಗಿರುವ ಸ್ವಾಗತಾರ್ಹ ಬಜೆಟ್. ಅವ್ವಾರು ಮಂಜುನಾಥ್ ಅಧ್ಯಕ್ಷರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 