ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ವಿಫುಲ ಅವಕಾಶಗಳು...
Abundant opportunities in the banking and finance sector...
ವಿಜಯಪುರ 13 : ಇಂದು ಬ್ಯಾಂಕಿಂಗ್ ಕ್ಷೇತ್ರವು ವ್ಯಾಪಕವಾಗಿ ಅಭಿವೃದ್ಧಿ ಸಾಧಿಸುತ್ತಿದ್ದು, ಪ್ರಸ್ತುತ ಅದರ ಕಾರ್ಯವ್ಯಾಪ್ತಿಯು ಕೇವಲ ಭೌತಿಕ ಹಣಕಾಸಿನ ವ್ಯವಹಾರಗಳಿಗೆ ಮಾತ್ರ ಸಿಮೀತವಾಗಿರದೇ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯಡಿಯಲ್ಲಿ ಗ್ರಾಹಕರಿಗೆ ಇ-ಬ್ಯಾಂಕಿಂಗ್ ಸೌಲಭ್ಯದ ಜೊತೆಗೆ ಇಂಟರನೆಟ್-ಮೋಬೈಲ್ ಬ್ಯಾಂಕಿಂಗ್, ಪೇಪರ್‌ಲೆಸ್ ವ್ಯವಹಾರ, ಎನಿಟೈಮ್-ಎನಿವ್ಹೇರ್ ಬ್ಯಾಂಕಿಂಗ್, ವಿಮೆ, ಸ್ಟಾಕ್ ಟ್ರೇಡಿಂಗ್, ವಿದೇಶಿ ವಿನಿಮಯಗಳಂತಹ ವ್ಯವಹಾರಗಳನ್ನು ಕೈಗೊಳ್ಳುವುದರ ಮೂಲಕ ರಾಷ್ಟ್ರದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸೇವಾ ಕ್ಷೇತ್ರವಾಗಿ ಮಾರು್ಡತ್ತಿದೆ ಎಂದು ತರಬೇತಿ ಕಾರ್ಯಕ್ರಮದ ಸಂಚಾಲಕಿ ಶ್ರೀಮತಿ. ಎಸ್.ಬಿ.ಬದಾಮಿ ಅವರು ಅಭಿಪ್ರಾಯಪಟ್ಟರು.
ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್‌್ರ ವಿಭಾಗದಡಿಯಲ್ಲಿ ದಿನಾಂಖ: 13-03-2026 ರಂದು “ಬ್ಯಾಂಕಿಂಗ್, ಫೈನಾನ್ಸ್ ಸರ್ವಿಸ್ ಆಂಡ್ ಇನ್ಸುರನ್ಸ್ ತರಬೇತಿ ಕಾರ್ಯಕ್ರಮದಲ್ಲಿ ತರಬೇತಿ ಅವರು ಮಾತನಾಡುತ್ತಿದ್ದರು. ಅವರು ಮಾತನಾಡುತ್ತಾ, ಇಂದಿನ ಸ್ಪರ್ಧಾತ್ಮಕ ಪೈಪೋಟಿ ಯುಗದಲ್ಲಿ ಬಿ.ಕಾಂ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಪದವಿ ಜತೆಗೆ ವಿಷಯ ಜ್ಞಾನ, ಭಾಷಾ ಪಾಂಡಿತ್ಯ, ವಿಶ್ಲೇಷಣಾ ಮನೋಭಾವ, ತಾರ್ಕಿಕ ಶಕ್ತಿ, ಸಂವಹನ ಕೌಶಲ್ಯ, ಕಂಪ್ಯೂಟರ್ ಜ್ಞಾನ್, ಸಂದರ್ಶನ ಕಲೆ ಮತ್ತು ಗುಂಪು ಚರ್ಚೆ, ಕ್ರಿಯಾಶೀಲತೆ-ಸೃಜನಶೀಲತೆಯಂತಹ ಗುಣ ವೈಶಿಷ್ಟ್ಯತೆಗಳನ್ನು ಹೊಂದಿರಲೇಬೇಕು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 