ಯಾದಗಿರಿ, ಡಿ 29 : ಲಾರಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ನಗರದ ಹೊರವಲಯದಲ್ಲಿ ನಡೆದಿದೆ. 45 ವರ್ಷದ ತಿಪ್ಪಯ್ಯ ಮೃತ ದುದರ್ೆವಿ. ಯಾದಗಿರಿಯಿಂದ ಬೆಳಗೇರಿ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.