ಬೈಕ್ ಆಟೋ ನಡುವೆ ಅಪಘಾತ: ಒಬ್ಬನಿಗೆ ಗಂಭೀರ ಗಾಯ
Accident between bike and auto: One seriously injured
ಲಕ್ಷ್ಮೇಶ್ವರ 25: ಪಟ್ಟಣದ ಸವಣೂರು ರಸ್ತೆಯ ಬಿಸಿಎನ್ ಕಾಲೇಜ್ ಹತ್ತಿರ ಇಂದು ಬೆಳಗ್ಗೆ 8:30 ಸುಮಾರಿಗೆ ಬೈಕ್ ಹಾಗೂ ಆಟೋ ಮಧ್ಯ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಲಕ್ಷ್ಮೇಶ್ವರ ಪಟ್ಟಣದ ನಿವಾಸಿ ಸಿದ್ದನಗೌಡರು ಬಳ್ಳೊಳ್ಳಿ ಎಂಬ 62 ವರ್ಷದ ವ್ಯಕ್ತಿಯ ತೆಲೆಗೆ ಪೆಟ್ಟು ಬಿದ್ದು ಗಂಭೀರ ಗಾಯವಾಗಿದ್ದು ಪ್ರಥಮ ಹಂತದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮುಂದಿನ ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಅಪಘಾತದ ಬಗ್ಗೆ ಪರೀಶೀಲನೆ ನಡೆಸಿದ್ದಾರೆ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 