ಯುಪಿಯಲ್ಲಿ ಅಪಘಾತ: ಮೂವರ ಕಾರ್ಮಿಕರ ದುರ್ಮರಣ
ಜಾನ್ಸಿ, ಮೇ 19, ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರ ಅಪಘಾತ, ಸಾವಿನ ಸರಣಿ ಮುಂದುವರೆದಿದ್ದು, ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ವಾಹನ ಮುಗುಚಿ ಬಿದ್ದು ಮತ್ತೆ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ ಉತ್ತರ ಪ್ರದೇಶದ ಅಲಹಾಬಾದ್ ಸಮೀಪ ಹೆದ್ದಾರಿಯಲ್ಲಿ ತಡ ರಾತ್ರಿ ಈ ಅಪಘಾತ ಸಂಭವಿಸಿದ್ದು, ವಾಹನದಲ್ಲಿ 17 ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 