ಬೆಳಗಾವಿ ಮಹಾವೀರ ಮಿರಜಿ ವಾಣಿಜ್ಯ ವಿದ್ಯಾರ್ಥಿಗಳ ಸಾಧನೆ..!
ಬೆಳಗಾವಿ 09: ನಗರದ ಎಸ್‌ಎಸ್‌ಎಸ್ ಸಮಿತಿಯ ಮಹಾವೀರ ಪಿ. ಮಿರಜಿ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ 6ನೇ ಸೆಮಿಸ್ಟರ್‌ನ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ರಾಧಿಕಾ ಬಂಗಿ (94.87ಅ), ಸ್ನೇಹಾ ಕೋಳಿ (94.14ಅ), ಸಮೃದ್ಧಿ ಸವದತ್ತಿ (93.29ಅ), ಕಷಿಶ್ ಮಲ್ಲಾಡೆ (92.86ಅ), ಸೌಖ್ಯಾ ತಿಳಗುಳ (91.14ಅ), ನಮ್ರತಾ ಯರಗೋಪ್ಪ (90.86ಅ), ಕಾವೇರಿ ಕಾದ್ರೊಳ್ಳಿ (88.57ಅ), ಸಾತ್ವಿಕಾ ಸಂಗೋಳ್ಳಿ (88.43ಅ), ದಿವ್ಯಾ ಅಂಬಿ (88.29ಅ) ಉತ್ತಮ ಅಂಕಗಳನ್ನು ಪಡೆದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.
ಅವರಿಗೆ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆಗಳು ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 