ಕರ್ನಾಟಕ ವಿಶ್ವವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿಗಳ ಸಾಧನೆ
Achievements of B.Com students of Karnataka University
ಧಾರವಾಡ 19 : ಕರ್ನಾಟಕ ವಿಶ್ವವಿದ್ಯಾಲಯದ ಆಗಷ್ಠ 2024 ರಲ್ಲಿ ಜರುಗಿದ ಪರಿಕ್ಷೆಯಲ್ಲಿ ನಗರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಕಾಂ ವಿಭಾಗಕ್ಕೆ ಒಟ್ಟು 5 ರಾ್ಯಂಕುಗಳು ಸಾಧನೆಗ್ಯದ ವಿದ್ಯಾಥಿಗಳನ್ನು ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು, ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 