ಕೆಎಲ್‌ಇ ಪದವಿ ಪೂರ್ವ ವಿಜ್ಞಾನ, ವಾಣಿಜ್ಯ ವಿದ್ಯಾರ್ಥಿಗಳ ಸಾಧನೆ.
Achievements of KLE undergraduate science and commerce students
ಬೈಲಹೊಂಗಲದ, 20 : ಪ್ರತಿಷ್ಠಿತ ಕೆಎಲ್‌ಇ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ. ಸರಕಾರಿ ಪಿ ಯು ಮಹಾವಿದ್ಯಾಲಯ ನೇಸರಗಿಯಲ್ಲಿ ದಿನಾಂಕ 15-11-2025 ರಂದು ನಡೆದ "ತಾಲೂಕು ಮಟ್ಟದ ಸಂಸ್ಕೃತಿಕ ಕಾರ್ಯಕ್ರಮ"ದಲ್ಲಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 20 ಸ್ಪರ್ಧೆಗಳ ಪೈಕಿ 11 ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳಿಗೆ ಬಹುಮಾನಗಳನ್ನು ಪಡೆದುಕೊಂಡು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ. ಅವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಹರುಷ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 