ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ
Achievements of district athletes in state-level athletics tournament
ಬೆಳಗಾವಿ, ನ.17: ಕಲಬುರಗಿಯಲ್ಲಿ ಜರುಗಿದ 2025-26ನೇ ಸಾಲಿನ ರಾಜ್ಯ ಮಟ್ಟದ ಪದವಿಪೂರ್ವ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲ್ಲ್ಲಿ ಜಿಲ್ಲೆಯ ಕ್ರೀಡಾ ವಸತಿ ನಿಲಯದಿಂದ ಭಾಗವಹಿಸಿದ ಕಲ್ಲೋಳೆಪ್ಪ ಬಂಡಿವಡ್ಡರ 67.53 ಮೀಟರ್ ಹಾಗೂ ಭವ್ಯಾ ಸಿ.ಜೆ 43.10 ಮೀಟರ್ ಓಟದಲ್ಲಿ ಭಾಗವಹಿಸಿ ಕ್ರೀಡಾಪಟುಗಳು ಚಿನ್ನದ ಪದಕವನ್ನು ಪಡೆದು ಸಾಧನೆಗೈದಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಬಿ. ಶ್ರೀನಿವಾಸ್, ಅಥ್ಲೆಟಿಕ್ಸ್ ತರಬೇತುದಾರರಾದ ಸಂಜೀವಕುಮಾರ ನಾಯಿಕ, ಫಿಟ್‌ನೆಸ್ ತರಬೇತುದಾರರಾದ ಬಸವರಾಜ ಬೂಸನ್ನವರ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 