ರಾಷ್ಟ್ರ ಮಟ್ಟದ ಎಂ.ಟಿ.ಬಿ. ಸೈಕ್ಲಿಂಗ್ ಚಾಂಪಿಥಿಯನ್‌ಶಿಪ್‌ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ
Achievements of district athletes in the national level MTB Cycling Championship
ಗದಗ 25 : ಅರುಣಾಚಲ ಪ್ರದೇಶದ ರೋಯಿಂಗ್ನಲ್ಲಿ ದಿ:11-02-2026 ರಿಂದ 15-02-2026 ರವರೆಗೆ ನಡೆದ 22ನೇ ರಾಷ್ಟ್ರ ಮಟ್ಟದ ಎಂ.ಟಿ.ಬಿ. ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯದಿಂದ ಗದಗ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದ ಸೈಕ್ಲಿಂಗ್ ಕ್ರೀಡಾಪಟುಗಳು ಭಾಗವಹಿಸಿ ಕು.ಪ್ರಿಯಾಂಕಾ ಲಮಾಣಿ, ಗ/14 ವಿಭಾಗದ ಘಿಅಓ ಕ್ರೀಡೆಯಲ್ಲಿ ಕಂಚಿನ ಪದಕ, ಕು. ಸೌಂದ0ುರ್ ಅಂತಾಪೂರ ಗ/16 ವಿಭಾಗದ ಘಿಅಓ ಕ್ರೀಡೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಹಾಗೂ ಕು. ಭಾಗ್ಯಾ ಮೇಲ್ಮನಿ ಇವರು ಗ/14 ವಿಭಾಗದ ಘಿಅಖಿ ಕ್ರೀಡೆಯಲ್ಲಿ 5ನೇ ಸ್ಥಾನ ಹಾಗೂ ಕು. ಪಲ್ಲವಿ ಕುರಿ ಭಾಗವಹಿಸಿ ಗದಗ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.
ಸದರಿ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹಾಗೂ ಸೈಕ್ಲಿಂಗ್ ತರಬೇತುದಾರರಾದ ವಿದ್ಯಾ ಕುಲಕರ್ಣಿ ಇವರಿಗೆ ಡಾ. ಎಚ್.ಕೆ. ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನ ಮತ್ತು ಪ್ರವಾಸೋಧ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ, ಗದಗ ಹಾಗೂ ಡಾ. ಶರಣು ಐ ಗೋಗೇರಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಹಾಗೂ ಕಛೇರಿ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 