ಮಹಾಲಕ್ಷ್ಮೀ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ
Achievements of students of Mahalaxmi High School
ಲೋಕದರ್ಶನ ವರದಿ
ತಾಂಬಾ 27: ಗ್ರಾಮದ ಶ್ರೀ ಮಹಾಲಕ್ಷ್ಮೀ ಪ್ರೌಢ ಶಾಲೆಯ ವಿದ್ಯಾರ್ಥಿಗಳು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಶದೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿನಯಕುಮಾರ್ ಭೈರಾಮಡಗಿ.,(94.8,ಅ) ಪ್ರಥಮ. ಭಾಗ್ಯಶ್ರೀ ಪೂಜಾರಿ ( 92.96ಅ,) ದ್ವಿತೀಯ ಅಕ್ಷತಾ ಬೇನೂರ್ (92.64ಅ). ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ಹಾಗೂ ಶಾಲೆಯ 04 ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ 125 ಕ್ಕೆ125 . ಅಂಕ ಪಡೆದಿದ್ದು ಹಿಂದಿ ಭಾಷೆಯಲ್ಲಿ 02 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದು ಸಾದನೆ ಮಾಡಿದ್ದಾರೆ.
ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ಹಿರಿಯರು ಅಭಿನಂದಿಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನ ಅತ್ಯುತ್ತಮವಾಗಿರಲಿ ಎಂದು ಹಾರೈಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 