ರಾಯಬಾಗ ಲಕ್ಷ್ಮೀಸೇನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರ ಸಾಧನೆ
Achievements of the students of Raibag Lakshmi Sen Educational Institute
ಲೋಕದರ್ಶನ ವರದಿ
ರಾಯಬಾಗ 09 : ಪಟ್ಟಣದ ಲಕ್ಷ್ಮೀಸೇನ ಶಿಕ್ಷಣ ಸಂಸ್ಥೆಯ ಹೊಸ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಶೇ.96 ರಷ್ಟು ಆಗಿದೆ. ಕಾಲೇಜಿನ ವಿದ್ಯಾರ್ಥಿನಿ ಸುನೀತಾ ಬುದ್ರುಕ ಶೇ.97.33 ಅಂಕ ಪಡೆದು ಪ್ರಥಮ, ರಿಹಾನ ಝರೆ ಶೇ.96.50 ಅಂಕ ಪಡೆದು ದ್ವಿತೀಯ ಹಾಗೂ ರೂಪಾ ಪಾಟೀಲ ಶೇ.96.33 ಅಂಕ ಪಡೆದು ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿ, ಆಡಳಿತಾಧಿಕಾರಿ ಎ.ಟಿ.ಸವದತ್ತಿ ಹಾಗೂ ಪ್ರಾಚಾರ್ಯರು, ಉಪನ್ಯಾಸಕರು ಅಭಿನಂದಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 