ಜಾಟ್ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ‘ಜಾಟ್–2’ ಸಿನಿಮಾ ಘೋಷಿಸಿದ ನಟ ಸನ್ನಿ ದೇವಲ್
Actor Sunny Deol announces 'Jaat-2' after the success of Jaat
ನವದೆಹಲಿ 18: ಜಾಟ್ ಸಿನಿಮಾದ ಮುಂದುವರಿದ ಭಾಗವಾಗಿ ‘ಜಾಟ್–2’ ನಿರ್ಮಿಸಲಾಗುವುದು ಎಂದು ನಟ ಸನ್ನಿ ದೇವಲ್ ಹೇಳಿದ್ದಾರೆ.
ಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೊಸ ಚಿತ್ರದ ವಿಷಯವನ್ನು ಸನ್ನಿದೇವಲ್ ಹಂಚಿಕೊಂಡಿದ್ದಾರೆ. ‘ಜಾಟ್–2’ ಚಿತ್ರಕ್ಕೂ ಗೋಪಿಚಂದ್ ಮಲಿನೇನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಏ. 10ರಂದು ತೆರೆಕಂಡ ಜಾಟ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಂದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್ ಮತ್ತು ಸಯಾಮಿ ಖೇರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಈವರೆಗೂ ಈ ಚಿತ್ರ ₹70 ಕೋಟಿ ಗಳಿಕೆ ಕಂಡಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 