ಏ.28 ರಂದು ಅಡ್ಡಪಲ್ಲಕಿ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ
Addapallaki Mahotsav and mass wedding on April 28
ಲೋಕದರ್ಶನ ವರದಿ
ಬೀಳಗಿ 17 : ತಾಲೂಕಿನ ಸುಕ್ಷೇತ್ರ ಗಿರಿಸಾಗರದ ಕಲ್ಯಾಣ ಹಿರೇಮಠದಲ್ಲಿ ಮಹಾತಪಸ್ವಿ ಸಂಗನಬಸವ ಶಿವಾಚಾರ್ಯ ಸ್ವಾಮಿಗಳ ಜಾತ್ರಾ ಮಹೋತ್ಸವವ ಅಂಗವಾಗಿ ಏಪ್ರಿಲ್ 28 ರಂದು ಬೆಳಿಗ್ಗೆ 9 ಗಂಟೆಗೆ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ ಎಂದು ಪೀಠಾಧಿಪತಿ ರುದ್ರಮುನಿ ಶಿವಾಚಾರ್ಯ ಪ್ರಕಟಣೆಯಲ್ಲಿ ತಿಳಿದರು.
ಅಂದು ಮಧ್ಯಾಹ್ನ 12.38ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಭಾವೈಕ್ಯ ಧರ್ಮ ಸಮ್ಮೇಳನ ಏರಿ್ಡಸಲಾಗಿದೆ. ವಿವಾಹವಾಗಲಿಚ್ಛಿಸುವ ವಧುವಿಗೆ 18 ವರ್ಷ ವರನಿಗೆ 21 ವರ್ಷ ಆಗಿರಬೇಕು ಏಪ್ರಿಲ್ 28ರ ಒಳಗಾಗಿ ಫೋಟೋ ಹಾಗೂ ವಯಸ್ಸಿನ ದಾಖಲೆಯೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9535656089 ಅಥವಾ 9113595835 ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 