ಬಾಲಕಾರ್ಮಿಕ ಮುಕ್ತ ಸಮಾಜ ರೂಪಿಸಲು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಕರೆ
Additional District Collector E. Balakrishna calls for creating a child labor-free society
ವಿಜಯನಗರ (ಹೊಸಪೇಟೆ) 13: ಸಮಾಜದಲ್ಲಿ ಬಡತನವಿದ್ದರೂ ಅದನ್ನು ಹೋಗಲಾಡಿಸಲು ಸರ್ಕಾರ ಪಂಚ ಗ್ಯಾರಂಟಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಿದ್ದೂ ಬಡತನದ ನೆಪವೊಡ್ಡಿ ಮಕ್ಕಳನ್ನು ಶಾಲೆಗೆ ಕಳುಹಿಸದೆ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಪ್ರತಿಯೊಬ್ಬರೂ ಕೈಜೋಡಿಸಿದರೆ ಮಾತ್ರ ಬಾಲಕಾರ್ಮಿಕ ಮುಕ್ತ ಸಮಾಜ ರೂಪಿಸಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅವರು ಹೇಳಿದರು.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ವಕೀಲರ ಸಂಘ, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 