ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ-ಕಟಕಧೋಂಡ
Adhyaya-Katakadhonda for all-round development of the field
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ-ಕಟಕಧೋಂಡ
ಚಡಚಣ 03: ಪಟ್ಟಣವನ್ನು ಮಾದರಿಯನ್ನಾಗಿಸುವದರ ಜೋತೆಗೆ ಕ್ಷೇತ್ರದ ಸರ್ವಾಂಗೀಣ ಅಭೀವೃದ್ಧಿಗೆ ಪ್ರಥಮ ಆದ್ಯತೆ ನೀಡುವೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಪಟ್ಟಣದ ಹೊರ ವಲಯದಲ್ಲಿ ಚಡಚಣ- ಉಮದಿ ರಸ್ತೆ ಡಾಂಬರೀಕರಣ ಹಾಗೂ ಚಡಚಣದಿಂದ ಶಿರಾಡೋಣದ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಚಡಚಣದಿಂದ ಉಮದಿವರೆಗಿನ ರಸ್ತೆ ದುರಸ್ತಿ 5 ಕೋಟಿ ಹಾಗೂ ಚಡಚಣ-ಶಿರಾಡೋಣವರೆಗೆ ಸುಮಾರು 4 ಕೋಟಿ ವೆಚ್ಚದಲ್ಲಿ ರಸ್ತೆ ಸುದಾರಣೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಮಾರ್ಚ ಅಂತ್ಯದವರೆಗೆ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ. ಇದಲ್ಲದೆ ಸುಮಾರು 4 ಕೋಟಿ ವೆಚ್ಚದಲ್ಲಿ ಚಡಚಣ-ಶಿರಾಡೋಣ ರಸ್ತೆ ಸುದಾರಣಾ ಕಾಮಗಾರಿಯನ್ನು ಕೈಕೊಳ್ಳಗಾಗುತ್ತಿದೆ ಎಂದ ಅವರು,. ಪಟ್ಟಣದಲ್ಲಿ ಮಿನಿ ವಿದಾನಸೌದ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಕೈಗೊಳ್ಳಲಾಗುವದು,
ಬಸ್ ಡಿಪೋ, ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಕ್ರಮ ಕೈಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಚಡಚಣ ಮಂಡಲ ಅಧ್ಯಕ್ಷ ಆರಿ್ಡ.ಹಕ್ಕೆ ಮುಖಂಢರಾದ,ಬಾಬುಗೌಡ ಪಾಟೀಲ, ರವಿದಾಸ ಜಾಧವ, ಪರಮಾನಂದ ಕೋಳಿ, ದ್ಯಾವಪ್ಪ ಪಾಟೀಲ,ರಫೀಕ ಮಕಾನದಾರ, ಸಂಗಪ್ಪ ಭಂಡರಕವಟೆ, ಡಾ.ವಿ.ಎಸ್.ಪತ್ತಾರ, ಪ,ಪಂ ಮುಖ್ಯಾಧಿಕಾರಿ ಪೂಜಾರಿ,ಸದಸ್ಯ ಪ್ರಕಾಶಗೌಡ ಪಾಟೀಲ,ಪಟ್ಟಣ ಪಂಚಾಯ್ತಿ ಸದಸ್ಯರು, ಲೋಕೊಪಯೋಗಿ ಇಲಾಖೆ ಅಧಿಕಾರಿಗಳು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 