ವಿವಿಧ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭ
Admissions for various classes begin
ಯರಗಟ್ಟಿ 21: ಪ್ರಸ್ತುತ 2026-27ನೇ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಪ್ರಾರಂಭಗೊಂಡ ಎಲ್.ಕೆ.ಜಿ. ಮತ್ತು 1ನೇ ತರಗತಿಯಿಂದ 8ನೇ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆಗಳು (ಅಡ್ಮಿಷನ್) ಆರಂಭಗೊಂಡಿವೆ.ಯರಗಟ್ಟಿ ಸರ್ಕಾರಿ ಪ್ರಾಥಮಿಕ ಮಾದರಿ ಶಾಲೆ ವಿವಿಧ ತರಗತಿ ಪ್ರವೇಶಾತಿ ಪ್ರಾರಂಭ ಮಾಡಲಾಗಿದೆ ಎಂದು ಶಾಲಾ ಪ್ರಧಾನ ಗುರುಗಳು ಪ್ರಕಟಣೆ ಮೂಲಕ ತಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 