ವಿವಿಧ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭ

ವಿವಿಧ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭ Admissions for various classes begin

ಯರಗಟ್ಟಿ 21: ಪ್ರಸ್ತುತ 2026-27ನೇ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಪ್ರಾರಂಭಗೊಂಡ ಎಲ್‌.ಕೆ.ಜಿ. ಮತ್ತು 1ನೇ ತರಗತಿಯಿಂದ 8ನೇ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆಗಳು (ಅಡ್ಮಿಷನ್) ಆರಂಭಗೊಂಡಿವೆ.ಯರಗಟ್ಟಿ ಸರ್ಕಾರಿ ಪ್ರಾಥಮಿಕ ಮಾದರಿ ಶಾಲೆ ವಿವಿಧ ತರಗತಿ ಪ್ರವೇಶಾತಿ ಪ್ರಾರಂಭ ಮಾಡಲಾಗಿದೆ ಎಂದು ಶಾಲಾ ಪ್ರಧಾನ ಗುರುಗಳು ಪ್ರಕಟಣೆ ಮೂಲಕ ತಿಸಿದ್ದಾರೆ.