6ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ
Adoption of CBSE Syllabus in Mathematics, Science for Class 6 to 10
6ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ
ಸುವರ್ಣಸೌಧ 16: ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (ಅಃಖಇ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರ್ಪ ಅವರು ಹೇಳಿದರು.
ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಸೋಮವಾರ ಪರಿಷತನಲ್ಲಿ ಉತ್ತರಿಸಿದರು.
ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದ್ದು, ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 