ಉದ್ಯೋಗಾಕಾಂಕ್ಷಿಗಳ ವಯೋ"ುತಿ 5 ವರ್ಷ ಸಡಿಲಿಕೆ : ಸಮಸ್ಯೆಗೆ ಬಿಜೆಪಿಯೇ ಕಾರಣ: ಸಿಎಂ
Age relaxation of 5 years for job seekers: BJP is the reason for the problem: CM
ಬೆಂಗಳೂರು: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭ"ಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ "ಂದೆ ಒಂದು ಕನಸಿರುತ್ತದೆ, ಕುಟುಂಬದ ನೀರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ - ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭ"ಷ್ಯ ನಮಗೂ ಅತ್ಯಂತ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿದ್ದವು. ಇದು ಒಂದೆರೆಡು ದಿನಗಳಲ್ಲಿ ಸ್ಟೃಯಾದುದಲ್ಲ; "ಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸೂಕ್ತ ಯೋಜನೆಯನ್ನು ರೂಪಿಸದಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 