ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿ: ಮೊದಲ ದಿನ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆ
Agniveer Army Recruitment Rally: 200 youth selected for next stage on first day
ಬಳ್ಳಾರಿ 13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ.13 ರಂದು (ಮೊದಲ ದಿನವಾದ ಗುರುವಾರ) ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿಯು ಯಶಸ್ವಿಯಾಗಿ ನಡೆದಿದೆ. ಈ ಸೇನಾ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಬೆಂಗಳೂರು ಆರ್‌ಓ ಕಚೇರಿ ವ್ಯಾಪ್ತಿಯ 13 ಜಿಲ್ಲೆಗಳ ಸುಮಾರು 400 ಯುವಕರು ಉತ್ಸಾಹದಿಂದ ಭಾಗಿಯಾಗಿದ್ದರು. ರಾ್ಯಲಿ ನಡೆಯುವ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.
ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆಯಾದರು.
ಈ ಸೇನಾ ರಾ್ಯಲಿ ಪ್ರಕ್ರಿಯೆಯನ್ನು ಮೊದಲನೇ ದಿನ ಸೇನಾ ನೇಮಕಾತಿ ಮಂಡಳಿ ಅಧಿಕಾರಿಗಳು ಶಿಸ್ತುಬದ್ಧವಾಗಿ ಮುನ್ನಡೆಸಿದರು. ಅಗ್ನಿವೀರ್ ಸೇನೆಗಾಗಿ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 