ಜೆಎಸ್ಎಸ್ ಸಂಸ್ತೆ - ಸುಕೃತಿ ಮಂತ್ರ ಸಂಸ್ಥೆ ನಡುವೆ ಒಪ್ಪಂದ
Agreement between JSS Sanstha - Sukriti Mantra Sanstha
ಲೋಕದರ್ಶನ ವರದಿ
ಧಾರವಾಡ ಜು 1: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಮಂಜುನಾಥೇಶ್ವರ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಸುಕೃತಿ ಮಂತ್ರ ಸಂಸ್ಥೆಯ ನಡುವೆ ಮಹಿಳಾ ಸಬಲೀಕರಣ ಹಾಗೂ ಉದ್ಯೋಗಮೇಳಗಳ ಆಯೋಜನೆಗೆ ಸಂಬಂಧಿಸಿದಂತೆ ಒಪ್ಪಂದ (ಎಂಒಯು) ಮಾಡಿಕೊಳ್ಳಲಾಯಿತು.
ಒಪ್ಪಂದದ ಮೂಲಕ ಮಹಿಳೆಯರ ಕೌಶಲಾಭಿವೃದ್ಧಿ, ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ವಿವಿಧ ಉದ್ಯೋಗಮೇಳಗಳ ಆಯೋಜನೆಗೆ ಉಭಯ ಸಂಸ್ಥೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ.
ಈ ಸಂದರ್ಭದಲ್ಲಿ ಜೆ.ಎಸ್.ಎಸ್. ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ್, ಮಾಲವಿಕಾ ಕಡಕೋಳ, ಮಹಾವೀರ ಉಪಾಧ್ಯೆ ಹಾಗೂ ಸ್ನೇಹಾ ದೇಶಪಾಂಡೆ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 