ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
Agriculture officer visits rain-damaged area
ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
ಆಲಮೇಲ 10: ಸಮೀಪ ಕಡಣಿ ಭೀಮಾ ನದಿ ತೀರದ ಗ್ರಾಮಗಳಿಗೆ ಕೃಷಿ ಅಧಿಕಾರಿ ಅನಿಲದೇವ ದಶವಂತ ಭೇಟಿ ನೀಡಿ ಬೆಳೆ ಹಾನಿ ಪ್ರದೇಶವನ್ನು ವೀಕ್ಷಿಸಿದರು. ಕಡಣಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಮತ್ತು ಭೀಮ ನದಿಯಿಂದ ಪ್ರವಾಹದಿಂದ ಹಾನಿಗೊಳಗಾದ, ತೊಗರಿ, ಹತ್ತಿ, ಹೆಸರು, ಉದ್ದ, ಮುಂತಾದ ಬೆಳೆಗಳನ್ನು ವೀಕ್ಷಣೆ ಮಾಡಿದರು.
ಹಾನಿಗೊಳಗಾದ ಪ್ರತಿ ಜಮೀನುಗಳಿಗೆ ಭೇಟಿ ನೀಡುತ್ತೇನೆ. ಈ ಭಾಗದಲ್ಲಿ ಆಗಿರುವ ಹಾನಿಯ ಪರಿಣಾಮವನ್ನು ಅರ್ಥೈಸಿಕೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಗ್ರಾಮ ಲೆಕ್ಕಾಧಿಕಾರಿಯಾದ ಗೊಂದಳಿ, ರೈತರ ಸೈಯದ್ ವಾಡೆದ್ ಅನೇಕ ರೈತರ ಸಮ್ಮುಖದಲ್ಲಿ ಭೇಟಿ ನೀಡುತ್ತೇನೆ ಎಂದು ಲೋಕದರ್ಶನ ಪತ್ರಿಕೆಗೆ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 