ನಿರ್ಗತಿಕ ಮಹಿಳೆಗೆ ನೆರವು: ಮಾನವೀಯತೆ ಮೆರೆದ ಪೋಷಣಾ ಸಂಯೋಜಕ
Aid for Destitute Woman: Nutrition Coordinator Shows Compassion
ದೇವರಹಿಪ್ಪರಗಿ, ಆ.25: ಸಿಂದಗಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಪಡಗಾನೂರ ಕ್ರಾಸ್ ಬಳಿ ಅಪರಿಚಿತ ನಿರ್ಗತಿಕ ಮಹಿಳೆಯೊಬ್ಬರನ್ನು ಕಂಡ ಸಿಂದಗಿ ತಾಲ್ಲೂಕು ಋಆಖ ಪೋಷಣಾ ಸಂಯೋಜಕ ಪ್ರಮೋದ ಬೆಳಗಾವಿ ಅವರು ಮಹಿಳೆಯ ಪರಿಸ್ಥಿತಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.
ಮಹಿಳೆಯ ಸ್ಥಿತಿಯನ್ನು ಗಮನಿಸಿದ ಪ್ರಮೋದ ಬೆಳಗಾವಿ ಅವರು ತಕ್ಷಣ 112ಕ್ಕೆ ಕರೆ ಮಾಡಿ ಪೊಲೀಸರ ಸಹಾಯದಿಂದ ಮಹಿಳೆಯನ್ನು ರಕ್ಷಿಸಿ, ಸುರಕ್ಷಿತವಾಗಿ ನಿರ್ಗತಿಕರ ಕುಟೀರದ ಸಿಬ್ಬಂದಿಗೆ ಒಪ್ಪಿಸಿದ್ದಾರೆ.
ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಪ್ರಮೋದ ಬೆಳಗಾವಿ ಅವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 