ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ
ಹಾವೇರಿ27: ವಾಯು ಮಾಲಿನ್ಯವನ್ನು ತಡೆಗಟ್ಟಲು ಎಲ್ಲರೂ ಗಿಡಮರಗಳನ್ನು ಬೆಳೆಸುವುದು ಅತ್ಯಗತ್ಯವಾಗಿದೆ ಎಂದು ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ ಅವರು ಹೇಳಿದರು.
ಇತ್ತೀಚೆಗೆ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಕಚೇರಿ ಆವರಣದಲ್ಲಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೈವಿಕ ಇಂಧನ ಬಳಕೆಗೆ ಒತ್ತು ನೀಡುವುದರ ಮೂಲಕ ವಾಯುಮಾಲಿನ್ಯವನ್ನು ತಡೆಯಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದೀಪಕ ಎಲ್., ಕಚೇರಿ ಅಧೀಕ್ಷಕ ಚಂದ್ರಶೇಖರ ಎಂ.ಕವಲಿ, ಶ್ರೀಪಾದ ಬ್ಯಾಳಿಯವರ, ವಿ,ಜಿ.ನಾಯಕ, ಗುರುಮೂತರ್ಿ, ಸತೀಶ ವೈ.ಆರ್. ಮೆಹಬೂಬಲಿ ಹೋಟೆಗಾಳಿ ಹಾಗೂ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 