ಐಶ್ವರ್ಯ ಯರಡಾಲ 577 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ
Aishwarya Yaradala secured first place for the school with 577 marks.
ನೇಸರಗಿ 02: ಸಮೀಪದ ಮೇಕಲಮರಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಐಶ್ವರ್ಯ ರಾಜು ಯರಡಾಲ ಇವಳು ಇತ್ತೀಚ್ಚೆಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 577 ಅಂಕ ಪಡೆದು 92.5 ಅ ಸಾಧನೆ ಮಾಡಿ ಶಾಲೆಗೆ ಪ್ರಥಮ ಸ್ಥಾನ ಪಡೆದು ಅಪಾರ ಸಾಧನೆ ಮಾಡಿ, ಕಲಿತ ಶಾಲೆಗೆ, ಗ್ರಾಮಕ್ಕೆ, ಕುಟುಂಬಕ್ಕೆ ಹೆಮ್ಮೆ ತಂದಿದ್ದಾಳೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 