ಯುವ ಕಾಂಗ್ರೆಸ್ ನ ಆಡಳಿತ ಉಸ್ತುವಾರಿಯಾಗಿ ಅಜಯಕುಮಾರ ಗಾಣಿಗೇರ ನೇಮಕ
Ajayakumar Ganiger appointed as the administrative in-charge of Youth Congress
ಮಹಾಲಿಂಗಪುರ 25: ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಯಾದ ಶ್ರೀ ನಿಗಮ್ ಭಂಡಾರಿ ಮತ್ತು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಮಂಜುನಾಥ್ ಅವರ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಿದ್ದು, ಬಾಗಲಕೋಟ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಜಯಕುಮಾರ ಬಾಳಪ್ಪ ಗಾಣಿಗೇರ ಅವರನ್ನು ಜಿಲ್ಲಾ ಯುವ ಕಾಂಗ್ರೆಸ್ ನ ಆಡಳಿತ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವುಕುಮಾರ ದಾನಕ್ಕನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 