ಅಕ್ಕಿ ಯವರಿಗೆ “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ”
Akki wins Indira Priyadarshini Environment Award
ರಾಣೇಬೆನ್ನೂರು 05: ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣಾ ಪಂಡಳಿಯ 50ನೇ ವರ್ಷದ ಸುವರ್ಣ ಮಯೋತ್ಸವ ಅಂಗವಾಗಿ “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ”ಯನ್ನು ಪರಿಸರಜಾಗೃತಿ ಮೂಡಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣದದಾರಿಯ ಸಂದೇಶ ಸಾರುವಲ್ಲಿತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ದಿ: 05/11/2025 ರಮದುದಾವಣಗೆರೆಯಲ್ಲಿ ನಡೆದಕಾರ್ಯಕ್ರಮದಲ್ಲಿರಾಣೇಬೆನ್ನೂರಿನ ನವೋದಯ ಶಿಕ್ಷಣ ಮತ್ತು ಪರಿಸರಅಭಿವೃದ್ಧಿ ಸೇವಾ ಸಂಸ್ಥೆ (ನೀಡ್ಸ್) ಮುಖ್ಯಕಾರ್ಯನಿರ್ವಾಹಕಅಧಿಕಾರಿಯಾದಎಚ್. ಎಫ್. ಅಕ್ಕಿ ಅವರು ಭಾಜನರಾಗಿದ್ದಾರೆ.
ಸಮಾರಂಭದಲ್ಲಿ ಪಿ.ಎಂ. ನರೇಂದ್ರಸ್ವಾಮಿ, ಮಾನ್ಯ ಶಾಸಕರು (ವಿಧಾನಸಭೆ) ಮಳವಳ್ಳಿ ಕ್ಷೇತ್ರ ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ, ಡಾ. ಪ್ರಭಾ ಮಲ್ಲಿಕಾರ್ಜುನ ಮಾನ್ಯ ಸಂಸದರುದಾವಣಗೆರೆ ಲೋಕಸಭೆ, ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹ ಅಧಿಕಾರಿಗಳು, ದಾವಣಗೆರೆ ಮಹಾನಗರ ಪಾಲಿಕೆಯ ಆಯುಕ್ತರು, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ”ಯನ್ನು ಪ್ರಧಾನ ಮಾಡಿದರು.ಸದರಿ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲೆಯವರಾದ ಎಸ್.ಡಿ.ಬಳಿಗಾರ ಹಾಗೂ ಕರಿಬಸಪ್ಪ ಕಾಗಿನೆಲೆ ಇವರಿಗೂ ಸದರಿ ಪ್ರಶಸ್ತಿ ದೊರೆತಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 