ಅಕ್ಷತಾ ಮೋಹನ ಅಂಬಿಗ ಮಹಿಳೆ ಕಾಣೆ
Akshata Mohan Ambiga: woman missing
ಕಾರವಾರ, ಸೆ.22 :- ಅಕ್ಷತಾ ಮೋಹನ ಅಂಬಿಗ (30 ವರ್ಷ) ಎಚ್.ಪಿ.ಎಸ್ ಹತ್ತಿರ, ದಿವಗಿ, ತಾ. ಕುಮಟಾ ಇವಳು ದಿನಾಂಕ 17-09-2025 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಕುಮಟಾ ಮಾರ್ಕೆಟಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಮರಳಿ ಮನೆಗೂ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ.
ಕಾಣೆಯಾದ ಮಹಿಳೆ ಚಹರೆ: ಉದ್ದನೆಯ ಮುಖ, ಸಾಧಾರಣಾ ಮೈಕಟ್ಟು, 5 ಅಡಿ ಎತ್ತರ, ಕನ್ನಡ, ಹಿಂದಿ, ಇಂಗ್ಲಿಷ್, ಕೊಂಕಣಿ ಭಾಷೆ ಮಾತನಾಡುತ್ತಾಳೆ. ಹಸಿರು ಬಣ್ಣದ ಹೂವಿನ ಚಿತ್ರವಿರುವ ಚೂಡಿದಾರ ಧರಿಸಿರುತ್ತಾಳೆ. ಸಾರ್ವಜನಿಕರಲ್ಲಿ ಕಂಡುಬಂದಲ್ಲಿ ಕುಮಟಾ ಪೊಲೀಸ್ ಠಾಣೆ ಪೊಲೀಸ್ ದೂರವಾಣಿ ಸಂಖ್ಯೆ:08386-222333, 9480805272, 9480805234 ಅಥವಾ ಇ-ಮೇಲ್ ಞಣಟಣಚಿಞತಿಡಿಅಠಿ.ರಠ.ಟಿ ನ್ನು ಸಂಪರ್ಕಿಸುವಂತೆ ಕುಮಟಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 