ತಾಲೂಕ ಪಂಚಾಯತ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
Ambedkar Jayanti Celebration at Taluka Panchayat Office
ತಾಲೂಕ ಪಂಚಾಯತ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಕುಕನೂರು 15: ತಾಲೂಕ ಪಂಚಾಯತ ಕಛೇರಿಯಲ್ಲಿ ಸಮಾನತೆಯ ಹರಿಕಾರ, ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ತಾಲೂಕ ಪಂಚಾಯತ ಯೋಜನಾಧಿಕಾರಿಗಳು ಆನಂದ ಗರೂರ ಮಾತನಾಡಿ ಡಾ. ಬಿ.ಆರ್ ಅಂಬೇಡ್ಕರ್ ರವರು ವಿದ್ಯಾವಂತರಾಗಿ, ಸಂಘಟಿತರಾಗಿ ಮತ್ತು ಉತ್ತೇಜಿತರಾಗಿ ಎಂದು ಯುವಕರಿಗೆ ಮಾರ್ಗದರ್ಶನ ಮಾಡಿ ಸಮಾನತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಅವರ ಜೀವನಾದರ್ಶಗಳನ್ನು ಪಾಲಿಸೋಣ ಎಂದರು. ಜಯಂತಿ ಆಚರಣೆ ಸಮಾರಂಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಆನಂದ ಗರೂರ ಹಾಗೂ ತಾ.ಪಂ ಯಲ್ಲಪ್ಪ ನಿಡಶೇಷಿ, ಚೆನ್ನಬಸಪ್ಪ ಸಣ್ಣಕರಡದ್, ಲಕ್ಷ್ಮಣ ಕೆರಳ್ಳಿ ಸಿಬ್ಬಂದಿ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 