ಭೋವಿ ಸಮಾಜದಿಂದ ಅಂಬೇಡ್ಕರ ಜಯಂತಿ ಆಚರಣೆ
Ambedkar Jayanti celebrated by Bhovi community
ಶಿಗ್ಗಾವಿ 15 : ಪಟ್ಟಣದ ಮೌಲಾಲಿನಗರದ ಗುಡ್ಡದ ಓಣಿಯ ದೇವಸ್ಥಾನದಲ್ಲಿ ಗುರುಸಿದ್ಧರಾಮೇಶ್ವರ ಭೋವಿ ವಡ್ಡರ ಸಮಾಜದ ವತಿಯಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 135 ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಉಮೇಶ್ ವಡ್ಡರ, ಗೌರವಾಧ್ಯಕ್ಷ ನಾಗರಾಜ್ ಹಾವೇರಿ, ಖಚಾಂಚಿ ಸುರೇಶ್ ಬಂಡಿವಡ್ಡರ, ಹನುಮಂತಪ್ಪ ಬಂಡಿವಡ್ಡರ್ , ಜಯಪ್ರಕಾಶ ಬಂಡಿವಡ್ಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 