ಮಹಾರಾಣಾ ಪ್ರತಾಪಸಿಂಹ ಮಹಾವಿದ್ಯಾಲಯದಲ್ಲಿ ಅಂಬೇಡ್ಕರ ಜಯಂತಿ ಆಚರಣೆ
Ambedkar Jayanti celebration at Maharana Pratap Simha College
ಲೋಕದರ್ಶನ ವರದಿ
ಬೆಟಗೇರಿ 16 : ಇಲ್ಲಿಯ ಶ್ರೀ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 14 ರಂದು ಮಂಗಳವಾರ ಮುಂಜಾನೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಅದರಂಗವಾಗಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಗಣೇಶಸಿಂಗ್ ಬ್ಯಾಳಿಯವರು ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಾ. ಎಸ್.ಎಂ. ಉಳ್ಳಾಗಡ್ಡಿ, ಪ್ರಭಾರಿ ಮುಖ್ಯಾಧ್ಯಾಪಕ ಎಚ್.ಎಸ್. ಬ್ಯಾಳಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 