ಯು.ಟಿ.ಖಾದರಗೆ ಸನ್ಮಾನಿಸಿದ ಅಂಬೂರ
Amboora felicitated U.T. Khadara
ಲೋಕದರ್ಶನ ವರದಿ
ಶಿಗ್ಗಾವಿ 07 : ಕರ್ನಾಟಕ ಘನ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೂತನ ಸಚಿವರಾಗಿ ಆಯ್ಕೆಯಾದ ಯು.ಟಿ.ಖಾದರ ಅವರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ಹಾವೇರಿ ಜಿಲ್ಲಾ ವಕ್ಪ ಸಲಹಾ ಸಮಿತಿ ಸದಸ್ಯ ಮತ್ತು ಮಾಜಿ ಶಿಗ್ಗಾವಿ ಅಂಜುಮನ್ ಸಮಿತಿ ಕಾರ್ಯದರ್ಶಿ ಮಹ್ಮದ ಹನೀಫ್ ಅಂಬೂರ ಅಭಿನಂದನೆಗಳನ್ನು ತಿಳಿಸಿ ಗೌರವಿಸಿ ಸನ್ಮಾನಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 