ಅವರೊಳ್ಳಿ ಗ್ರಾಮದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ
An important step for the development of Avarrolli village
ಲೋಕದರ್ಶನ ವರದಿ
ಖಾನಾಪುರ 29: ಅವರೊಳ್ಳಿ ಗ್ರಾಮದ ಗ್ರಾಮದೇವತೆ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಶಾಸಕ ವಿಠ್ಠಲ ಹಲಗೇಕರ ಅವರ ಅನುದಾನದಲ್ಲಿ 10 ಲಕ್ಷ ರೂಪಾಯಿ ಮಂಜೂರಾಗಿದ್ದು, ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಪ್ರಮುಖರಾದ ಪ್ರಮೋದ ಕೋಚೇರಿ, ಬಸವರಾಜ ಸಾಣಿಕೊಪ್ಪ, ಯಶವಂತ ಕೊಡೊಳ್ಳಿ, ಸಹದೇವ ಬಡಗೇರ ಗ್ರಾಮದ ಹಿರಿಯರು, ಯುವಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 