ರುದ್ರಸ್ವಾಮಿ ಪೇಠ ಗಲ್ಲಿಯ ಯುವಕ ಮನೆಯಲ್ಲಿ ನೇಣು ಬಿಗಿದ್ದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ
An incident where a young man from Rudraswami Petha Galli committed suicide by hanging himself at ho
ಲೋಕದರ್ಶನ ವರದಿ,
ಜಮಖಂಡಿ 14 : ನಗರದ ರುದ್ರಸ್ವಾಮಿ ಪೇಠ ಗಲ್ಲಿಯ ಯುವಕ ಮನೆಯಲ್ಲಿ ನೇಣು ಬಿಗಿದ್ದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ವಿನೋದ ರಮೇಶ ನವಣಿ (26), ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಾನಸಿಕವಾಗಿ ಮನನೊಂದು ಸಾರಾಯಿ ಸೇವಿಸಿ. ಸಾರಾಯಿ ನಶೆಯಲ್ಲಿ ನೇಣು ಬಿಗಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮಾಹಿತಿ ತಿಳಿದುಬಂದಿರುತ್ತದೆ. ಘಟನಾ ಸ್ಥಳಕ್ಕೆ ಶಹರ ಪೋಲಿಸರು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 