ಆನಂದ ಗಣಾಚಾರಿ ಅವಿರೋಧ ಆಯ್ಕೆ
Anand Ganachari elected unopposed
ಇಂಡಿ 12: ಕಾರ್ಯನಿರತ ಪತ್ರಕರ್ತರ ಸಂಘದ ಇಂಡಿ ತಾಲೂಕು ಖಜಾಂಚಿಯಾಗಿ ಇಂಡಿ ನಗರದ ಆನಂದ ಗಣಾಚಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಖಜಾಂಚಿ ಸ್ಥಾನಕ್ಕೆ ಆನಂದ ಗಣಾಚಾರಿ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದ ಪ್ರಯುಕ್ತ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಸಮಿತಿಯ ದೇವೇಂದ್ರ ಹೇಳವರ, ರಾಜು ಕೊಂಡಗೂಳಿ ಘೋಷಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 