ಕಾರ್ಯದರ್ಶಿಯಾಗಿ ಆನಂದ ಲಮಾಣಿ ನೇಮಕ
Ananda Lamani appointed as Secretary
ಲೋಕದರ್ಶನ ವರದಿ
ಶಿಗ್ಗಾವಿ 15: ತಾಲೂಕಿನ ಮಮದಾಪೂರ ಗ್ರಾಮದ ಆನಂದ ಲಮಾಣಿ ಹಾವೇರಿ ಜಿಲ್ಲಾ ಕಾಂಗ್ರೆಸ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಹಾಗೂ ಜಿ ಸಿ ಚಂದ್ರಶೇಖರರವರು ಕಾರ್ಯಧ್ಯಕ್ಷರು ಕೆಪಿಸಿಸಿ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ತಾವು ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೊನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವ್ ನೀರಲಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 