ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ
Anemia Free Nutrition Karnataka Programme
ಗದಗ 5: ಗದಗ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜುಲೈ 1 ರಂದು ಸರಕಾರಿ ಫ್ರೌಡ ಶಾಲೆ ಶಿದ್ದಲಿಂಗ ನಗರ ಗದಗದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಗುರುಮಾತೆಯರಾದ ಶ್ರೀಮತಿ ಜೆ. ಬಿ ಅಣ್ಣಿಗೇರಿಯವರು ವಹಿಸಿದ್ದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಶ್ರೀಮತಿ ಡಾ. ಮೀನಾಕ್ಷಿ ಕೆ.ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ಸದರಿ ಕಾರ್ಯಕ್ರಮದಲ್ಲಿ ಆರ್ ಬಿ ಎಸ್ ಕೆ ವೈದ್ಯಾಧಿಕಾರಿಗಳಾದ ಡಾ.ಜಯಕುಮಾರ ಬ್ಯಾಳಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿಗಳಾದ ಡಾ. ಮಹೇಶ ಕೊಪ್ಪಳ, ಡಾ, ಸುಧಾ ಕಳಸದ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಶಾಲಾ ಸಹ ಶಿಕ್ಷಕರು ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 