ಅಂಗನವಾಡಿ ಕೇಂದ್ರ ಉದ್ಘಾಟನೆ

ಅಂಗನವಾಡಿ ಕೇಂದ್ರ ಉದ್ಘಾಟನೆ Anganwadi Center inauguration

ಲೋಕದರ್ಶನ ವರದಿ 

ಗದಗ, 01 : ನಗರದ ಚಿಕ್ಕಲಗೇರಿ ಸಂಭಾಪುರ ರಸ್ತೆ ಗದಗ, ವಾರ್ಡ  ನಂ. 27ರಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಟೇಪ್ ಕತ್ತರಿಸುವ ಮೂಲಕ  ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟಿಲ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಅಕ್ಬರಸಾಬ್ ಬಬರ್ಜಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ ಉಪಸ್ಥಿತರಿದ್ದರು.