ಅನಿತಾ ಸಂತೋಷ ಗಡದವರಗೆ ಪಿಹೆಚ್‌ಡಿ ಪ್ರದಾನ
Anita Santhosh Gadad awarded Ph.D
ಬೆಳಗಾವಿ 08: ನಗರದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದ ಉಪನ್ಯಾಸಕಿ ಅನಿತಾ ಸಂತೋಷ ಗಡದವರ (ಅನಿತಾ ಪಾಟೀಲ್) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ.
6ಜಿ ನಿಸ್ತಂತು ಜಾಲಗಳಿಗಾಗಿ ಡೈನಾಮಿಕ ಸ್ಪೆಕ್ಟ್ರಮ್ ಹಂಚಿಕೆ ತಂತ್ರಗಳು ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದ ಇವರಿಗೆ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಶ್ರೀಧರ್ ಐಯ್ಯರ್, ಡಾ. ಸಿದ್ಧರಾಮಯ್ಯಸ್ವಾಮಿ ಮಠದ, ಅವರು ಮಾರ್ಗದರ್ಶನ ಮಾಡಿದ್ದರು. ಅಪರೂಪದ ವಿಷಯದ ಮೇಲೆ ಸಂಶೋಧನೆ ಕೈಗೊಂಡು ಪಿ.ಎಚ್.ಡಿ. ಪದವಿ ಪಡೆದ ಇವರಿಗೆ, ಅವರ ಕುಟುಂಬ ವರ್ಗದ ಸದಸ್ಯರು, ಸ್ನೇಹಿತರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 