ದಾಸ ಶ್ರೇಷ್ಠ ಕನಕದಾಸರ ಜಯಂತಿ
Aniversario di nasementu di e gran Kanakadasa
ಹಾವೇರಿ 08 : ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 2 ಇಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಮಾಡಲಾಯಿತು. ಕನಕದಾಸರ ಜೀವನ ಚರಿತೆ ಕುರಿತು ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮಾತನಾಡಿದರು. ಶಾಲೆಯ ಎಲ್ಲ ಸಿಬ್ಬಂದಿ ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 