ಅಂಕಿತಾ ಚಂದ್ರಶೆಖರಯ್ಯ ಸ್ವಾಮಿ ಕಾಲೇಜಿಗೆ 6ಸ್ಥಾನ
Ankita Chandrashekharaiah Swamy College 6 seats
ಅಥಣಿ 12 : ಜಿ.ಎ ಸಂಯುಕ್ತ ಪಿ ಯು ಕಾಲೇಜು ಅಥಣಿ ವಿದ್ಯಾರ್ಥಿನಿ ಅಂಕಿತಾ ಚಂದ್ರಶೇಖರಯ್ಯ ಸ್ವಾಮಿ ಅವರು ತಾನು ಕಲಿಯುತ್ತಿದ್ದ ಕಾಲೇಜಿಗೆ 564 ಅಂಕ ಪಡೆದು ಕಾಲೇಜಿಗೆ 6ನೇ ಸ್ಥಾನ ಪಡಿದಿದ್ದಾರಿ . ವಿದಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಚಾರ್ಯರು ಅಭಿನಂದಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 