ಅಂಕುಶ್ ಕೆಳಗೇರಿ ವೇಯ್ಟ ಲಿಫ್ಟಿಂಗ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ
Ankush Kelageri wins second place in weightlifting competition
ಬೆಳಗಾವಿ 06 : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅಂಕುಶ ಪ್ರಕಾಶ ಕೆಳಗೇರಿ ಇತನು ದ್ವಿತೀಯ ಸ್ಥಾನ ಗಳಿಸಿದ್ದು ಹಾಗೂ ಸ್ಟೇಟ್ ಅಲ್ ವಿನ್ನರ ಹಾಗೂ ನ್ಯಾಷನಲ್ ಲೆವೆಲಗೆ ಸೆಲೆಕ್ಟ ಆಗಿರುತ್ತಾರೆ. ಈತನ ಸಾಧನೆಗೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸಂಬಂದಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 